- Get link
- X
- Other Apps
- Get link
- X
- Other Apps
ಕ್ಯಾಂಪ್ಕೋ ಬುಧವಾರ ಕಾರ್ಯಾಚರಿಸಬಹುದು
ಕೃಷಿಕರಿಂದ ಅಡಕೆ ಸಂಗ್ರಹಿಸುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆಗೆ ಲಾಕ್ ಡೌನ್ ಆದೇಶದಿಂದ ವಾರಕ್ಕೊಂದು ದಿನ
ರಿಯಾಯಿತಿ ನೀಡಲಾಗಿದೆ. ಆರೋಗ್ಯ ಇಲಾಖೆಯ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಬುಧವಾರ ಬೆಳಗ್ಗೆ
11 ರಿಂದ ಸಂಜೆ 5 ಗಂಟೆ ವರೆಗೆ ಈ ಸಂಸ್ಥೆ ಕಾರ್ಯಾಚರಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು. *ವೀಕ್ಷಿಸಿ Fox24liveನೊಂದಿಗೆ*👏🏻
*Please Watch, 👍🏼, Share➡ and Subscribe our Channel for more Informations..*
https://www.youtube.com/channel/UC64_0ua1E3W5hfgpfxkQupQ
*Fox24live* news channel
*ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಚಾನಲ್ ಸಬ್ ಸ್ಕ್ರೈಬ್ ಮಾಡಿ 🔔ಬಟನ್ ಒತ್ತಿ*
*Fox24live*🦜 always with You👏🏻👏🏻💐
- Get link
- X
- Other Apps
Comments
Post a Comment