ಲಾಕ್ ಡೌನ್ ಆದೇಶ ಉಲ್ಲಂಘನೆ: 60 ಕೇಸುಗಳು

ಲಾಕ್ ಡೌನ್ ಆದೇಶ ಉಲ್ಲಂಘನೆ: 60 ಕೇಸುಗಳು
 
                        ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಜೂ.24ರಂದು ಕಾಸರಗೋಡು ಜಿಲ್ಲೆಯಲ್ಲಿ 60 ಕೇಸುಗಳನ್ನು ದಾಖಲಿಸಲಾಗಿದೆ. 71 ಮಂದಿಯನ್ನು ಬಂಧಿಸಲಾಗಿದ್ದು, ಮೂರು ವಾಹನಗಳನ್ನು ವಶಪಡಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 3, ಕುಂಬಳೆ 5, ಕಾಸರಗೋಡು 7, ವಿದ್ಯಾನಗರ 7, ಬದಿಯಡ್ಕ 3, ಬೇಡಗಂ 3, ಆದೂರು 2, ಮೇಲ್ಪರಂಬ 8, ಬೇಕಲ 3, ಅಂಬಲತ್ತರ 1, ಹೊಸದುರ್ಗ 5, ನೀಲೇಶ್ವರ 2, ಚಂದೇರ 3, ಚೀಮೇನಿ 2, ವೆಳ್ಳರಿಕುಂಡ್ 2, ಚಿತ್ತಾರಿಕಲ್ಲ್ 1, ರಾಜಪುರಂ 3 ಕೇಸುಗಳನ್ನು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ವರೆಗೆ ಒಟ್ಟು 2757 ಕೇಸುಗಳನ್ನು ದಾಖಲಿಸಲಾಗಿದೆ. 3469 ಮಂದಿಯನ್ನು ಬಂಧಿಸಲಾಗಿದ್ದು, 1163 ವಾಹನಗಳನ್ನು ವಶಪಡಿಸಲಾಗಿದೆ.

Comments