- Get link
- X
- Other Apps
- Get link
- X
- Other Apps
ಮಾಸ್ಕ್ ಧರಿಸದೇ ಇದ್ದದ್ದಕ್ಕೆ 182 ಮಂದಿಗೆ ಕೇಸು ಲಾಕ್ ಡೌನ್ ಉಲ್ಲಂಘನೆ: 23 ಮಂದಿಯ ಬಂಧನ
ಮಾಸ್ಕ್ ಧರಿಸದೇ ಇದ್ದ ಪ್ರಕರಣಕ್ಕೆ ಸಂಬಂಧಿಸಿ ಜು.18ರಂದು ಕಾಸರಗೋಡು ಜಿಲ್ಲೆಯಲ್ಲಿ 182 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಮೂಲಕ ಈ ಪ್ರಕರಣಗಳಿಗೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ದಾಖಲಾಗಿರುವ ಕೇಸುಗಳ ಸಂಖ್ಯೆ 13460 ಆಗಿದೆ.
ಲಾಕ್ ಡೌನ್ ಉಲ್ಲಂಘನೆ: 23 ಮಂದಿಯ ಬಂಧನ ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಜೂ.18ರಂದು 23 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಕಾಸರಗೋಡು ಜಿಲ್ಲೆಯಲ್ಲಿ 3127 ಕೇಸುಗಳನ್ನು ದಾಖಲಿಸಲಾಗಿದೆ. 4150 ಮಂದಿಯನ್ನು ಬಂಧಿಸಲಾಗಿದ್ದು, 1273 ವಾಹನಗಳನ್ನು ವಶಪಡಿಸಲಾಗಿದೆ.
- Get link
- X
- Other Apps
Comments
Post a Comment