ಕೇರಳ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ (SSA)ನಡೆಸಿದ 2019- 20ನೇ ಸಾಲಿನ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಹತೆ

ಕೇರಳ ಸರಕಾರದ  ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ 2019- 20ನೇ ಸಾಲಿನ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ಸರಕಾರಿ ಹೈಯರ್ ಸೆಕೆಂಡರಿ ಶಾಲೆ, ಬೇಕೂರು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಪಯಶ್ವಿನಿ. ಇವರು ಶ್ರೀಮತಿ ಭಾರತಿ ಮತ್ತು ಬಾಬು ಇವರ ದ್ವಿತೀಯ ಪುತ್ರಿಯಾಗಿದ್ದಾರೆ.

Comments