ಮಾಸ್ಕ್ ಧರಿಸದೇ ಇದ್ದದ್ದಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 17470 ಕೇಸುಗಳು

ಮಾಸ್ಕ್ ಧರಿಸದೇ ಇದ್ದದ್ದಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 17470 ಕೇಸುಗಳು



ಕಾಸರಗೋಡು, ಆ. 4 ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 17470 ಕೇಸುಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ
 ಲಾಕ್ ಡೌನ್ ಉಲ್ಲಂಘನೆ: ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 4474 ಕೇಸುಗಳು
 ಲಾಕ್ ಡೌನ್ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ 3335 ಕೇಸುಗಳನ್ನು ದಾಖಲಿಸಲಾಗಿದೆ. 4474 ಮಂದಿಯನ್ನು ಬಂಧಿಸಲಾಗಿದ್ದು, 1318 ವಾಹನಗಳನ್ನು ವಶಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆ.3ರಂದು ಕಾಸರಗೋಡು ಜಿಲ್ಲೆಯಲ್ಲಿ 17 ಕೇಸುಗಳನ್ನು ದಾಖಲಿಸಲಾಗಿದೆ. 18 ಮಂದಿಯನ್ನು ಬಂಧಿಸಲಾಗಿದ್ದು, ಒಂದು ವಾಹನವನ್ನು ವಶಪಡಿಸಲಾಗಿದೆ. ಕುಂಬಳೆ ಪೊಲೀಸ್ ಠಾಣೆಯಲ್ಲಿ 1, ಕಾಸರಗೋಡು 1, ವಿದ್ಯಾನಗರ 1, ಬೇಡಗಂ 1, ಮೇಲ್ಪರಂಬ 1, ಹೊಸದುರ್ಗ 1, ಚಂದೇರ 1, ಚಿತ್ತಾರಿಕಲ್ಲ್ 1, ರಾಜಪುರಂ 1 ಕೇಸುಗಳು ದಾಖಲಾಗಿವೆ.

Comments