ಶ್ರೀಮದ್ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಎಡನೀರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳು ಶ್ರೀ ಅಸ್ತಂಗತ

ಶ್ರೀಮದ್ ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಎಡನೀರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮಿಗಳವರು ಇಂದು ಮುಕ್ತಿಯನ್ನು ಹೊಂದಿರುತ್ತಾರೆ
ಸದ ಜೀವನೋತ್ಸಾಹದ ಚಿಲುಮೆಯಂತಿದ್ದ ಶ್ರೀ ಗಳು ಸಮಾಜಮುಖಿ ನಿಲುವಿನ ಶ್ರೇಷ್ಠ ಸಂತರಾಗಿದ್ದರು. ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಶ್ರೀಗಳ ನಿಧನದಿಂದ ನಾಡು ಬಡವಾಗಿದೆ 

Comments