- Get link
- X
- Other Apps
- Get link
- X
- Other Apps
ಕಾಸರಗೋಡು, ಮೇ 13: ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 883 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 287 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ನಿಗಾ ಕಾಸರಗೋಡು ಜಿಲ್ಲೆಯಲ್ಲಿ 26837ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 25865 ಮಂದಿ, ಸಾಂಸ್ಥಿಕವಾಗಿ 972 ಮಂದಿ ನಿಗಾದಲ್ಲಿರುವರು. ನೂತನವಾಗಿ 3569 ಮಂದಿ ನಿಗಾ ಪ್ರವೇಶಿಸಿದ್ದಾರೆ. 1036 ಮಂದಿ ಗುರುವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 3610 ಮಮದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1360 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 60432 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 42629 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
- Get link
- X
- Other Apps
Comments
Post a Comment