- Get link
- X
- Other Apps
- Get link
- X
- Other Apps
ಕಾಸರಗೋಡು, ಮೇ 12: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 969 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 476 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಕಾಸರಗೋಡು ಜಿಲ್ಲೆಯಲ್ಲಿ 23152 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 22190 ಮಂದಿ, ಸಾಂಸ್ಥಿಕವಾಗಿ 962 ಮಂದಿ ನಿಗಾದಲ್ಲಿರುವರು. ನೂತನವಾಗಿ 3066 ಮಂದಿ ನಿಗಾ ಪ್ರವೇಶಿಸಿದ್ದಾರೆ. 1337 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. 3230 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1470 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 59549 ಮಂದಿಗೆ ಕೋವಿಡ್ ಪಸಿಟಿವ್ ಆಗಿದೆ. ಈ ವರೆಗೆ ಒಟ್ಟು 42342 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಟೆಸ್ಟ್ ಪಾಸಿಟಿವಿಟಿ ರೇಟ್ 26.8 ಆಗಿದೆ. ಸದ್ರಿ16776 ಮಂದಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.
......
https://youtube.com/c/Fox24livenewschannel
- Get link
- X
- Other Apps
Comments
Post a Comment