- Get link
- X
- Other Apps
- Get link
- X
- Other Apps
ಕಾಸರಗೋಡು ಉಸ್ತುವಾರಿ ಸಚಿವರಿಗೆ ಸ್ವಾಗತ
ಕಾಸರಗೋಡು, ಮೇ 29 : ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಶನಿವಾರ ಆಗಮಿಸಿದ ಕಾಸರಗೋಡು ಜಿಲ್ಲೆಯ ಉಸ್ತುವಾರಿ ಹೊಂದಿರುವ ಬಂದರು, ವಸ್ತುಸಂಗ್ರಹಾಲಯ ಇಲಾಖೆ ಸಚಿವ ಅಹಮ್ಮದ್ ದೇವರ್ ಕೋವಿಲ್ ಅವರನ್ನು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಸ್ವಾಗತಿಸಿದರು.
- Get link
- X
- Other Apps
Comments
Post a Comment