ಶ್ರೀಕ್ಷೇತ್ರ ಧರ್ಮಸ್ಥಳ ಸುದ್ದಿ

       ಶ್ರೀಕ್ಷೇತ್ರ ಧರ್ಮಸ್ಥಳ ಸುದ್ದಿ
ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಥಮ ಕಂತಿನಲ್ಲಿ ಒದಗಿಸಿರುವ 300 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು, 20 ವೆಂಟಿಲೇಟರ್ ಗಳು ಮತ್ತು ಹೈ-ಫ್ಲೋ  ಯಂತ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸ್ವೀಕರಿಸಿ, ನೆಲಮಂಗಲ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.

             FOX24LIVE NEWS CHANNEL

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಇ.ಒ ಡಾ|| ಎಚ್.ಎಲ್.ಮಂಜುನಾಥ್, ಪ್ರಾದೇಶಿಕ ನಿರ್ದೇಶಕ ಶೀನಪ್ಪ.ಎಂ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಮಸ್ವಾಮಿ, ನೆಲಮಂಗಲ ತಾಲ್ಲೂಕು ವೈದ್ಯಾಧಿಕಾರಿ ಡಾ|| ಹರೀಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Comments