ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 301 ಮಂದಿಗೆ ಕೋವಿಡ್ ಪಾಸಿಟಿವ್ : 200 ಮಂದಿಗೆ ಕೋವಿಡ್ ನೆಗೆಟಿವ್

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 301 ಮಂದಿಗೆ ಕೋವಿಡ್ ಪಾಸಿಟಿವ್ : 200 ಮಂದಿಗೆ ಕೋವಿಡ್ ನೆಗೆಟಿವ್ 
ಕಾಸರಗೋಡು, ಜೂ.15: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 301 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 200 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 
                         ನಿಗಾ 
    ಕಾಸರಗೋಡು ಜಿಲ್ಲೆಯಲ್ಲಿ 21069 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 20329 ಮಂದಿ, ಸಾಂಸ್ಥಿಕವಾಗಿ 740 ಮಂದಿ ನಿಗಾದಲ್ಲಿದ್ದಾರೆ. ನೂತನವಾಗಿ 1245 ಮಂದಿ ನಿಗಾ ಪ್ರವೇಶಿಸಿದ್ದಾರೆ. 1566 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2532 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1590 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.  ಟೆಸ್ಟ್ ಪಾಸಿಟಿವಿಟಿ ರೇಟ್ 11.9 ಆಗಿದೆ. 
                  ಒಟ್ಟು ಗಣನೆ 
 ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 78154 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ 

Comments