ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 499 ಮಂದಿಗೆ ಕೋವಿಡ್ ಪಾಸಿಟಿವ್: 543 ಮಂದಿಗೆ ಕೋವಿಡ್ ನೆಗೆಟಿವ್

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 499 ಮಂದಿಗೆ ಕೋವಿಡ್ ಪಾಸಿಟಿವ್: 543 ಮಂದಿಗೆ ಕೋವಿಡ್ ನೆಗೆಟಿವ್

https://youtube.com/c/Fox24livenewschannel
++------------👆🏻-----------------++
          *Subscribe*


ಕಾಸರಗೋಡು, ಜೂ.11 :  ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 499 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 543 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾದಿಕಾರಿ ತಿಳಿಸಿದರು. 
                               ನಿಗಾ 
                                ಕಾಸರಗೋಡು ಜಿಲ್ಲೆಯಲ್ಲಿ 21126 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 20268 ಮಂದಿ ಮನೆಗಳಲ್ಲಿ, 858 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 1128 ಮಂದಿ ನಿಗಾ ಪ್ರವೇಶಿಸಿದ್ದಾರೆ. 1245 ಮಂದಿ ಶುಕ್ರವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2657 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1275 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 
                            ಟೆಸ್ಟ್ ಪಾಸಿಟಿವಿಟಿ ರೇಟ್ 15.3 ಆಗಿದೆ. 
                ಒಟ್ಟು ಗಣನೆ 
                                 ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 76633 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 72227 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 3801 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 175 ಮಂದಿ ಕೋವಿಡ್ ಸಂಬಂಧ ಮೃತಪಟ್ಟಿದ್ದಾರೆ. 
👇
*Subscribe our Youtube Channel*
👉🏻 *Fox24live news channel*

*Follow our Facebook Page*     👇
*Fox TwentyFour Livenews*

*Fox24live🦜* always with you 💐💐

Comments