ಕಾಸರಗೋಡಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ


ಕಾಸರಗೋಡಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ
ಮೂವರು ಮೀನುಗಾರರು ನಾಪತ್ತೆ
ಕಾಸರಗೋಡಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೀನುಗಾರರು ನಾಪತ್ತೆಯಾದ ಘಟನೆ ನಡೆದಿದೆ ದೋಣಿ  ಸಮುದ್ರದಲ್ಲಿ ಮಗುಚಿ ಬಿದ್ದಿದ್ದು ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ ಇಂದು ಬೆಳಿಗ್ಗೆ 6ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ದೋಣಿಯಲ್ಲಿ 7ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು ಅದರಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ
ನಾಪತ್ತೆ ಆದ ಕಾರ್ಮಿಕರು ಸಂದೀಪ್ ಕಾರ್ತಿಕ್ ಹಾಗೂ ರತೀಶ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ ದೋಣಿ ಮಗುಚಲು ಕಾರಣ ತಿಳಿದುಬಂದಿಲ್ಲ

Comments