- Get link
- X
- Other Apps
- Get link
- X
- Other Apps
ಅ.17ರಂದು ಕೊಂಡೆವೂರು ಮಠದಲ್ಲಿ ಸರಸತಿ ಹವನ
ಮಂಜೇಶ್ವರ: ಶರನ್ನವರಾತ್ರಿಯ ಶುಭ ಸಂದರ್ಭದಲ್ಲಿ ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಅ.17ರಂದು ಬೆಳಗ್ಗೆ 7.30ಕ್ಕೆ ಶ್ರೀ ಶಾರದಾ ಪ್ರತಿಷ್ಠೆಯ ನಂತರ 9ರಿಂದ ವಿದ್ಯಾರ್ಥಿಗಳ ವಿದ್ಯಾಭ್ಯುದಯಕ್ಕಾಗಿ ಸರಸ್ವತಿ ಹವನ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಹೋಮ ಪೂರ್ಣಾಹುತಿ, ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ಜರಗಲಿದೆ. ವಿದ್ಯಾರ್ಥಿಗಳು ಸಹಿತ ಭಕ್ತಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕೊಂಡೆವೂರು ಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
- Get link
- X
- Other Apps




Comments
Post a Comment