- Get link
- X
- Other Apps
- Get link
- X
- Other Apps
ದೀರಾಸ್ ಕ್ಲಬ್ ಬದಿಯಡ್ಕ ವತಿಯಿಂದ ಶಬರಿಗಿರಿ ಮಂದಿರದ ಮಹಾದ್ವಾರ ನಿರ್ಮಾಣಕ್ಕೆ ಶಿಲಾನ್ಯಾಸ Fox24livenews kerala
ಬದಿಯಡ್ಕ: ದೀರಾಸ್ ಕ್ಲಬ್ ಬದಿಯಡ್ಕ ವತಿಯಿಂದ ಶಬರಿಗಿರಿ ಶ್ರೀ ಅಯ್ಯಪ್ಪ ಮಂದಿರದ ಮಹಾದ್ವಾರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ತಿರುಪತಿ ಭಟ್ ಬದಿಯಡ್ಕ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಯಲ್ಲಿ ಸಂಘ-ಸಂಸ್ಥೆಗಳ ಸಹಕಾರ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮಹತ್ವದ್ದಾಗಿದೆ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಒಗ್ಗಟ್ಟನ್ನು ಬಲಪಡಿಸುತ್ತವೆ ಎಂದು ಹೇಳಿದರು.
- Get link
- X
- Other Apps
Comments
Post a Comment